Saturday, December 14, 2024
Homeಮೈಸೂರು ವಿಭಾಗಮಂಡ್ಯಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಗೆ ಚಾಲನೆ

ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಗೆ ಚಾಲನೆ

ಮದ್ದೂರು: ಪಟ್ಟಣದ ಶಿವಪುರ ಧ್ವಜ ಸತ್ಯಾಗ್ರಹ ಸೌಧದ ಆವರಣದಲ್ಲಿ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ನ 137ನೇ ಸಂಸ್ಥಾಪನಾ ದಿನಾಚರಣೆಗೆ ಚಾಲನೆ ನೀಡಿದರು.

ಮುಖಂಡರಾದ ಡಾ.ಜಿ.ಪರಮೇಶ್ವರ, ಬಿ.ಕೆ.ಹರಿಪ್ರಸಾದ್, ಟಿ.ಬಿ.ಜಯಚಂದ್ರ, ಧ್ರುವನಾರಾಯಣ ಇದ್ದರು.
ಮದ್ದೂರಿನ ವೆಂಕಟೇಶ್ವರ ಕಲ್ಯಾಣಮಂಟಪದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.