Saturday, December 14, 2024
Homeಮಲೆನಾಡು ಕರ್ನಾಟಕಚಿಕ್ಕಮಗಳೂರುಕಾರು- ಬೈಕ್ ಡಿಕ್ಕಿ: ಇಬ್ಬರು ಸಾವು

ಕಾರು- ಬೈಕ್ ಡಿಕ್ಕಿ: ಇಬ್ಬರು ಸಾವು

ಚಿಕ್ಕಮಗಳೂರು: ನಗರದ ದಂಟರಮಕ್ಕಿ ಕೆರೆ ಪಕ್ಕದ ಹೆದ್ದಾರಿಯಲ್ಲಿ ಕಾರು- ಬೈಕ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸಾವಿಗೀಡಾಗಿದ್ದಾರೆ.
ಆನಂದ್ (38), ಲಕ್ಷ್ಮಿ(33) ಮೃತಪಟ್ಟವರು.
ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದಿವೆ. ಕಾರು , ಬೈಕ್ ಜಖಂಗೊಂಡಿವೆ.
ಆನಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀವ್ರ ಗಾಯಗೊಂಡಿದ್ದ ಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.