Saturday, December 14, 2024
Homeಕರಾವಳಿ ಕರ್ನಾಟಕಉಡುಪಿಕಾರ್ಕಳ: ಸಿಡಿಲು ಬಡಿದು ವ್ಯಕ್ತಿ ಸಾವು

ಕಾರ್ಕಳ: ಸಿಡಿಲು ಬಡಿದು ವ್ಯಕ್ತಿ ಸಾವು

ಕಾರ್ಕಳ: ತಾಲ್ಲೂಕಿನ ಬೈಲೂರು ನೀರೆಯಲ್ಲಿ ಸೋಮವಾರ ಸಿಡಿಲು ಬಡಿದು ವಾದಿರಾಜ ಆಚಾರ್ಯ (65) ಎಂಬುವರು ಮೃತಪಟ್ಟಿದ್ದಾರೆ.ಮನೆಯಲ್ಲಿದ್ದಾಗಲೇ ಸಿಡಿಲು ಬಡಿದಿದ್ದು ಮನೆಯ ವೈರಿಂಗ್‌ ಸುಟ್ಟು ಕರಕಲಾಗಿದೆ. ಕಾರ್ಕಳ ತಹಶೀಲ್ದಾರ್‌ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.