ಚಿಕ್ಕಬಳ್ಳಾಪುರ: ತಾಲ್ಲೂಕಿನ ಮಂಡಿಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಹಳ್ಳಿ, ಅಡ್ಡಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಹಳ್ಳಿ, ಭೋಗಪರ್ತಿ, ಮುದ್ದೇನಹಳ್ಳಿ ಪಂಚಾಯಿತಿ ವ್ಯಾಪ್ತಿಯ ಬಂಡಹಳ್ಳಿ, ಆರೂರು ಸುತ್ತಮುತ್ತ ಬೆಳಿಗ್ಗೆ 7.10ರ ಸುಮಾರಿನಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 2.9ರಷ್ಟು ತೀವ್ರತೆ ದಾಖಲಾಗಿದೆ.
ಭೂಕಂಪಿಸಿತು. ಪಾತ್ರೆಗಳು ಅಲುಗಾಡಿದವು ಎಂದು ದೊಡ್ಡಪೈಲಗುರ್ಗಿಯ ಕೃಷ್ಣಪ್ಪ ತಿಳಿಸಿದರು.