ಮೈಸೂರು: ಜೆಡಿಎಸ್ ಜಿಲ್ಲಾ ಖಜಾಂಚಿ ಬೆಳವಾಡಿ ಶಿವಮೂರ್ತಿ ಅವರ ಪುತ್ರ ಪ್ರದೀಪ್ (32) ಮರಟಿಕ್ಯಾತನಹಳ್ಳಿ ಸಮೀಪದ ಅಪಾರ್ಟ್ ಮೆಂಟ್ ನಲ್ಲಿ ಗುರುವಾರ ತಡರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಇಲವಾಲ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರದೀಪ್ ತಾಯಿ ಭಾಗ್ಯ ಈ ಹಿಂದೆ ಮೈಸೂರು ಜಿಲ್ಲಾ ಪಂಚಾಯತಿ ಅಧ್ಯಕ್ಷರಾಗಿದ್ದರು.