Saturday, December 14, 2024
Homeಕರಾವಳಿ ಕರ್ನಾಟಕಉಡುಪಿದುರ್ಗಾಂಬಾ ಬಸ್ ಬೆಂಕಿಗಾಹುತಿ: ಪ್ರಯಾಣಿಕರು ಇಲ್ಲದ ಕಾರಣ ತಪ್ಪಿದ ಅನಾಹುತ

ದುರ್ಗಾಂಬಾ ಬಸ್ ಬೆಂಕಿಗಾಹುತಿ: ಪ್ರಯಾಣಿಕರು ಇಲ್ಲದ ಕಾರಣ ತಪ್ಪಿದ ಅನಾಹುತ

ಉಡುಪಿ: ಮಣಿಪಾಲದ ಕಸ್ತೂರಬಾ ಮೆಡಿಕಲ್ ಕಾಲೇಜು ಮುಂಭಾಗ ಬುಧವಾರ ಮುಂಜಾನೆ ದುರ್ಗಾಂಬಾ ಬಸ್‌ ಬೆಂಕಿಗಾಹುತಿಯಾಗಿದೆ.
ಬೆಂಗಳೂರಿನಿಂದ ಉಡುಪಿಗೆ ಬಂದಿದ್ದ ಬಸ್‌ನಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದಾಗಿ ಬೆಂಕಿ ಹೊತ್ತುಕೊಂಡಿದೆ. ಬಸ್‌ನಲ್ಲಿ ಪ್ರಯಾಣಿಕರು ಇರಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.