ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ಅಧ್ಯಕ್ಷ ಸೋಮನಾಥ ಸೇರಿದಂತೆ ಅಲ್ಲಿಯ ವಿಜ್ಞಾನಿಗಳು, ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿದರು. ಸೋಮನಾಥ ಹಾಗೂ ಇತರ ವಿಜ್ಞಾನಿಗಳನ್ನು ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಗೌರವಿಸಿ ಸಿಹಿ ವಿತರಿಸುವ ಮೂಲಕ ಸಂತಸ ಹಂಚಿಕೊಂಡರು. ವಿಜ್ಞಾನಿಗಳ ಕೆಲಸ ದೇಶಕ್ಕೆ ಹೆಸರು ತಂದಿದೆ ಎಂದು ಸಿದ್ದರಾಮಯ್ಯ ಶ್ಲಾಘಿಸಿದರು.
ಇಸ್ರೊ ಕೇಂದ್ರಕ್ಕೆ ಮುಖ್ಯಮಂತ್ರಿ ಭೇಟಿ: ವಿಜ್ಞಾನಿಗಳಿಗೆ ಅಭಿನಂದನೆ
Previous articleಕೆಎಸ್ಆರ್ ಟಿಸಿಗೆ ಗ್ರೀನ್ ಟೆಕ್ ಎಚ್ ಆರ್ ಪ್ರಶಸ್ತಿ