Saturday, December 14, 2024
Homeರಾಜ್ಯಕಲ್ಯಾಣ ಕರ್ನಾಟಕವಿಶೇಷ ರೈಲುಗಳ ಸೇವೆ ವಿಸ್ತರಣೆ

ವಿಶೇಷ ರೈಲುಗಳ ಸೇವೆ ವಿಸ್ತರಣೆ

ಬೆಂಗಳೂರು: ಬಳ್ಳಾರಿ ಬೈಪಾಸ್ ಮೂಲಕ ಕೆ.ಎಸ್.ಆರ್ ಬೆಂಗಳೂರು ಮತ್ತು ಹೊಸಪೇಟೆ ನಿಲ್ದಾಣಗಳ ನಡುವೆ ಸಂಚರಿಸುತ್ತಿರುವ ದೈನಂದಿನ ವಿಶೇಷ ಪ್ಯಾಸೆಂಜರ್ (06243/06244) ರೈಲುಗಳ ಸೇವೆಯನ್ನು ವಿಸ್ತರಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ. ಅವುಗಳ ವಿವರ ಈ ಕೆಳಗಿನಂತಿವೆ.

  1. ರೈಲು ಸಂಖ್ಯೆ 06243 ಕೆ.ಎಸ್.ಆರ್ ಬೆಂಗಳೂರು-ಹೊಸಪೇಟೆ ಡೈಲಿ ಪ್ಯಾಸೆಂಜರ್ ವಿಶೇಷ ರೈಲನ್ನು ಸೆಪ್ಟೆಂಬರ್ 13 ರವರೆಗೆ ಓಡಿಸಲು ಈ ಮೊದಲು ಸೂಚಿಸಲಾಗಿತ್ತು, ಅದನ್ನು ಸೆಪ್ಟೆಂಬರ್ 13, 2024 ರವರೆಗೆ ವಿಸ್ತರಿಸಲಾಗುತ್ತಿದೆ.
  2. ರೈಲು ಸಂಖ್ಯೆ 06244 ಹೊಸಪೇಟೆ ಮತ್ತು ಕೆ.ಎಸ್.ಆರ್ ಬೆಂಗಳೂರು ಡೈಲಿ ಪ್ಯಾಸೆಂಜರ್ ವಿಶೇಷ ರೈಲನ್ನು ಸೆಪ್ಟೆಂಬರ್ 14 ರವರೆಗೆ ಓಡಿಸಲು ಈ ಮೊದಲು ಸೂಚಿಸಲಾಗಿತ್ತು, ಅದನ್ನು ಸೆಪ್ಟೆಂಬರ್ 14, 2024 ರವರೆಗೆ ವಿಸ್ತರಿಸಲಾಗುತ್ತಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.